ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2023–24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಆರಂಭವಾಗಲಿವೆ.
ಮೇ 29ರಿಂದ ಅ.7ರವರೆಗೆ ಮೊದಲ ಅವಧಿಯ ತರಗತಿಗಳು ನಡೆಯಲಿವೆ. ಅ.8 ರಿಂದ 24ರವರೆಗೆ ದಸರಾ ರಜೆ ನೀಡಲಾಗುತ್ತದೆ. ಮತ್ತೆ ಅ.25ರಿಂದ ಏಪ್ರಿಲ್ 10, 2024ರವರೆಗೆ ಎರಡನೇ ಅವಧಿಯ ತರಗತಿಗಳು ನಡೆಯಲಿವೆ.
ಮೇ 31, 2023 ರಂದು ರಾಜ್ಯದಾದ್ಯಂತ ಏಕಕಾಲಕ್ಕೆ ಶಾಲಾ ಪ್ರಾರಂಭೋತ್ಸವ ಹಮ್ಮಿಕೊಳ್ಳಬೇಕು. ಜೂನ್ 30ರ ಒಳಗೆ ಪ್ರವೇಶ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 244 ದಿನಗಳನ್ನು ಶಾಲಾ ಕರ್ತವ್ಯದ ದಿನಗಳೆಂದು ಪರಿಗಣಿಸಲಾಗಿದೆ. ಬೋಧನೆ ಮತ್ತು ಕಲಿಕಾ ಪ್ರಕ್ರಿಯೆಗೆ 180 ದಿನಗಳನ್ನು ಮೀಸಲಿಡಲಾಗಿದೆ. ಪರೀಕ್ಷಾ ಕಾರ್ಯಗಳಿಗೆ 26, ಪಠ್ಯೇತರ ಚಟುವಟಿಕೆಗಳಿಗಾಗಿ 24, ಮೌಲ್ಯಮಾಪನ ಪ್ರಕ್ರಿಯೆಗಾಗಿ 10 ದಿನಗಳನ್ನು ನಿಗದಿಪಡಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.