ಮನೆ ಕ್ರೀಡೆ DC vs MI: ಟಾಸ್ ಗೆದ್ದು ಬೌಲಿಂಗ್ ತೆಗೆದುಕೊಂಡ ಮುಂಬೈ ಇಂಡಿಯನ್ಸ್!

DC vs MI: ಟಾಸ್ ಗೆದ್ದು ಬೌಲಿಂಗ್ ತೆಗೆದುಕೊಂಡ ಮುಂಬೈ ಇಂಡಿಯನ್ಸ್!

0

ಹೊಸದಿಲ್ಲಿ : ಸತತ ಮೂರು ಪಂದ್ಯಗಳಲ್ಲಿ ಸೋತು ಸುಣ್ಣವಾಗಿರುವ ಡೇವಿಡ್ ವಾರ್ನರ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇದೀಗ ತಾಯ್ನಾಡಿನಲ್ಲಿ ಐದು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡದ ಸವಾಲೆದುರಿಸಲಿದೆ. ಅತ್ತ ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ಕೂಡ ಬ್ಯಾಕ್ ಟು ಬ್ಯಾಕ್ ಸೋಲಿನೊಂದಿಗೆ ಕಂಗೆಟ್ಟಿದ್ದು, ಅಂಕಪಟ್ಟಿಯಲ್ಲಿ ಖಾತೆ ತೆರೆಯುವ ತವಕದಲ್ಲಿದೆ. ಟಾಸ್ ಗೆದ್ದ ಮುಂಬೈ ನಾಯಕ ರೋಹಿತ್ ಶರ್ಮಾ ರನ್ ಚೇಸ್ ಆಯ್ಕೆ ಮಾಡಿಕೊಂಡಿದ್ದಾರೆ.

Join Our Whatsapp Group

ಇತ್ತಂಡಗಳ ಪ್ಲೇಯಿಂಗ್ XI ವಿವರ

ಡಿ.ಸಿ XI

ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ಯಶ್ ಧುಲ್, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಎನ್ರಿಕ್ ನೊರ್ಕಿಯ, ಮುಸ್ತಾಫಿಝುರ್ ರೆಹಮಾನ್.

ಎಂ.ಐ XI

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೆಹಲ್ ವಧೀರಾ, ಹೃತಿಕ್ ಶೋಕೀನ್, ರೈಲೀ ಮೆರಿಡಿತ್, ಅರ್ಷದ್ ಖಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್.

ತಂಡಗಳ ವಿವರ

ಡೆಲ್ಲಿ ಕ್ಯಾಪಿಟಲ್ಸ್

ಡೇವಿಡ್ ವಾರ್ನರ್ (ನಾಯಕ), ಪೃಥ್ವಿ ಶಾ, ಮನೀಷ್ ಪಾಂಡೆ, ರೈಲೀ ರೊಸೋವ್, ಲಲಿತ್ ಯಾದವ್, ಅಕ್ಷರ್ ಪಟೇಲ್, ರೋವ್ಮನ್ ಪೊವೆಲ್, ಅಭಿಷೇಕ್ ಪೊರೆಲ್ (ವಿಕೆಟ್ಕೀಪರ್), ಕುಲ್ದೀಪ್ ಯಾದವ್, ಎನ್ರಿಕ್ ನೊರ್ಕಿಯ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಅಮನ್ ಹಕೀಮ್ ಖಾನ್, ಸರ್ಫರಾಜ್ ಖಾನ್, ಇಶಾಂತ್ ಶರ್ಮಾ, ಪ್ರವೀಣ್ ದುಬೇ, ಮಿಚೆಲ್ ಮಾರ್ಷ್, ಲುಂಗಿ ಎನ್ಗಿಡಿ, ಫಿಲಿಪ್ ಸಾಲ್ಟ್, ಕಮಲೇಶ್ ನಾಗರಕೋಟಿ, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕಾರಿಯ, ರಿಪಲ್ ಪಟೇಲ್, ಯಶ್ ಧುಲ್, ವಿಕ್ಕಿ ಓಸ್ತ್ವಾಲ್.

ಮುಂಬೈ ಇಂಡಿಯನ್ಸ್

ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್ (ವಿಕೆಟ್ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಅರ್ಷದ್ ಖಾನ್, ಟಿಮ್ ಡೇವಿಡ್, ಟ್ರಿಸ್ಟನ್ ಸ್ಟಬ್ಸ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್, ಕುಮಾರ್ ಕಾರ್ತಿಕೇಯ, ಜೋಫ್ರ ಆರ್ಚರ್, ಸಂದೀಪ್ ವಾರಿಯರ್, ವಿಷ್ಣು ವಿನೋದ್ , ರೈಲಿ ಮೆರೆಡಿತ್, ರಮಣದೀಪ್ ಸಿಂಗ್, ಶಾಮ್ಸ್ ಮುಲಾನಿ, ಅರ್ಜುನ್ ತೆಂಡೂಲ್ಕರ್, ನೆಹಾಲ್ ವಧೀರಾ, ಆಕಾಶ್ ಮಧ್ವಲ್, ಡುವಾನ್ ಜಾನ್ಸೆನ್, ಡೆವಾಲ್ಡ್ ಬ್ರೆವಿಸ್, ರಾಘವ್ ಗೋಯಲ್.