ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಪುತ್ರಿ ರಾಜನಂದಿನಿ ಬಿಜೆಪಿ ಸೇರಲು ಹೊರಟಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ಅವಳು (ರಾಜ ನಂದಿನಿ) ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಆಕೆ ಈ ಕೆಲಸ ಮಾಡಬಾರದಿತ್ತು. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.
ರಾಜಕಾರಣದಲ್ಲಿ ಬದ್ಧತೆ, ಸ್ಥಿರತೆ ಇಟ್ಟುಕೊಂಡು ಬೆಳೆದು ಬಂದವರು ನಾವು. ಆ ಸಂತೋಷ, ನೆಮ್ಮದಿ ನನಗೆ ಇದೆ. ಏನೇ ಆಗಲಿ ನಾನು ಕಾಂಗ್ರೆಸ್ ಬಿಟ್ಡು ಹೋಗಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ನಿಲ್ಲುತ್ತೇನೆ ಎಂದು ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.