ಮನೆ ರಾಜ್ಯ ಬಿಜೆಪಿ ಅಭ್ಯರ್ಥಿಯಾಗಿ ಮುರುಗೇಶ ನಿರಾಣಿ ನಾಮಪತ್ರ‌ ಸಲ್ಲಿಕೆ

ಬಿಜೆಪಿ ಅಭ್ಯರ್ಥಿಯಾಗಿ ಮುರುಗೇಶ ನಿರಾಣಿ ನಾಮಪತ್ರ‌ ಸಲ್ಲಿಕೆ

0

ಬಾಗಲಕೋಟೆ: ಜಿಲ್ಲೆಯ ಬೀಳಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ನಾಮಪತ್ರ‌ ಸಲ್ಲಿಸಿದರು.

Join Our Whatsapp Group

ನಾಮಪತ್ರ‌ ಸಲ್ಲಿಸುವ ಮುನ್ನ ಅವರು ಸಿದ್ದೇಶ್ವರ ಹಾಗೂ ಗಣೇಶನಿಗೆ ಪೂಜೆ ಸಲ್ಲಿಸಿದರು. ವಿಧಾ‌ನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸಂಸದ ಪಿ.ಸಿ. ಗದ್ದಿಗೌಡರ ಮತ್ತಿತರರು ಇದ್ದರು.

ಬೆಂಬಲಿಗರ ಮೆರವಣಿಗೆಯೊಂದಿಗೆ ಏಪ್ರಿಲ್‌ 17ರಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.