ಮನೆ ರಾಜಕೀಯ ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ...

ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (Tribal Cooperative Marketing Development Federation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಒಟ್ಟು 7 ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆಫ್ ಲೈನ್  ಮೂಲಕ ಅರ್ಜಿ ಸಲ್ಲಿಸಬೇಕು.

ಉದ್ಯೋಗದ ಸ್ಥಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:

ಮಾಸಿಕ ₹ 1,23,100- 2,15,900

ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು? ವಯೋಮಿತಿ ಎಷ್ಟಿರಬೇಕು? ಎಂಬೆಲ್ಲಾ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (ಸಿಬ್ಬಂದಿ),

TRIFED

NSIC ಬಿಸಿನೆಸ್ ಪಾರ್ಕ್

ಓಖ್ಲಾ ಹಂತ III

ನವದೆಹಲಿ-110020

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023