ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.
ಮೊದಲ ಎರಡು ಪಂದ್ಯಗಳನ್ನು ಸೋತಿದ್ದ ಉಭಯ ತಂಡಗಳು, ಬಳಿಕದ ಎರಡೂ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿವೆ. ಆದ್ದರಿಂದ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜಿದ್ದಾಜಿದ್ದಿನ ಹೋರಾಟದ ನಿರೀಕ್ಷೆ ಇದೆ.
ಉಭಯ ತಂಡಗಳ ಪ್ಲೇಯಿಂಗ್ XI ಇಂತಿದೆ
ಸನ್ ರೈಸರ್ಸ್ ಹೈದರಬಾದ್: ಮಾಯಂಕ್ ಅಗರವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಏಡನ್ ಮರ್ಕರಂ(ನಾಯಕ), ಹೆನ್ರಿಚ್ ಕ್ಲಾಸಿನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್‌ಸೆನ್, ಭುವನೇಶ್ವರ್ ಕುಮಾರ್, ಮಾಯಾಂಕ್ ಮಾರ್ಕಂಡೆ, ಟಿ. ನಟರಾಜನ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮ, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ಕ್ಯಾಮರೂನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ನೇಹಲ್ ವಾಧ್ರಾಮ, ಹೃತಿಕ್ ಶೊಕಿನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್‌ರೆನ್‌ಡ್ರಾಫ್
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.