ಮನೆ ಸುದ್ದಿ ಜಾಲ ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ನಟ ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

0

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ನಟ ಡಾ. ಪುನಿತ್ ರಾಜ್‌ಕುಮಾರ್ ಅವರಿಗೆ ಈ ಸಾಲಿನ ಮರಣೋತ್ತರ  ಸಹಕಾರ ರತ್ನ ಪ್ರಶಸ್ತಿಯನ್ನು ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರದಾನ ಮಾಡಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.