ರಾಮನಗರ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಲಂಬಾಣಿ ತಾಂಡ್ಯ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ತಂದೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಲ್ಟೋ ಕಾರಿಗೆ ಬೆಂಗಳೂರಿನಿಂದ ಬರುತ್ತಿದ್ದ ಇನ್ನೋವಾ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಇನ್ನೋವಾ ಕಾರು ಹೈವೆಯ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿದೆ. ಇನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ತಂದೆ ಮತ್ತು ಮಕ್ಕಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.