ಮನೆ ಅಪರಾಧ ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ

ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ

0

ಆನೇಕಲ್​: ನೇಪಾಳ ಮೂಲದ ಮಹಿಳೆಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಳೇ ಚಂದಾಪುರದ ಟಿ.ಎಸ್.ಗ್ರ್ಯಾಂಡ್​ ಬೇಕರಿ ಹಿಂದೆ ನಡೆದಿದೆ.

Join Our Whatsapp Group

ಪತಿಯೇ ಪತ್ನಿಯನ್ನು ಕೊಲೆಗೈದು ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.