ಬೆಂಗಳೂರು: ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್ಎಸ್ಎಲ್’ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಮೌಲ್ಯಮಾಪನದ ನಂತರದ ಕಾರ್ಯ ಪ್ರಗತಿಯಲ್ಲಿದೆ ಎಂದು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್’ಇಎಬಿ)ಯ ಮೂಲಗಳು ತಿಳಿಸಿವೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಲೆಗಳನ್ನು ಮತಗಟ್ಟೆಗಳಾಗಿ ಗುರುತಿಸಿರುವುದರಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಆಡಳಿತ ಮಂಡಳಿ ಕಾಯಬೇಕಾಗಿದೆ. ಹೀಗಾಗಿ ಫಲಿತಾಂಶ ಸಿದ್ಧವಾಗಿದ್ದರೂ ಮತದಾನ ಪೂರ್ಣಗೊಳ್ಳುವವರೆಗೆ ಕಾಯಬೇಕಿದೆ.
ಈ ನಡುವೆ ಚುನಾವಣೆ ಪೂರ್ಣಗೊಂಡ ಬಳಿಕ ಮೇ.11 ಅಥವಾ 12 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.