ಮನೆ ಉದ್ಯೋಗ ಮೈಸೂರಿನ ಸಿಎಫ್’ಟಿಆರ್’ಐ ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

ಮೈಸೂರಿನ ಸಿಎಫ್’ಟಿಆರ್’ಐ ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ

0

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು ಒಂದು ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Join Our Whatsapp Group

ವಿದ್ಯಾರ್ಹತೆ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಎಂಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 11, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ:

ಮಾಸಿಕ ₹ 25,000- 31,000

ಉದ್ಯೋಗದ ಸ್ಥಳ:

ಮೈಸೂರು

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/05/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 11, 2023