ಹುಬ್ಬಳ್ಳಿ: ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಗೆಲ್ಲಲಿದೆ ಅಂತ ಹೇಳಿದ್ದವು. ಆದರೆ, ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರರುಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು ಎಂದರು.
ನನ್ನ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಮಾಡಿದರು. ಆದರೆ, ಅದೆಲ್ಲ ನಿನ್ನೆಗೆ ಮುಗಿದಿದೆ. ನಾನು ಬಹುಮತದಿಂದ ಗೆಲ್ಲುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನಾವು ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಏನು? ಎಂಬ ಪ್ರಶ್ನೆಗೆ, ಈ ಕುರಿತು ಉತ್ತರ ನೀಡಲ್ಲ. ನಾನು 150 ಸ್ಥಾನ ಗೆಲ್ಲುತ್ತೇವೆ ಅಂತಲೂ ಹೇಳಿಲ್ಲ. ಆದರೆ, ಬಹುಮತ ಅಂತ ಹೇಳಿದ್ದೆ. ಈಗಲೂ ಅದೇ ಹೇಳಿಕೆಗೆ ಬದ್ಧ ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.