ಬೆಂಗಳೂರು: ಎಕ್ಸಿಟ್ ಪೋಲ್ ಫಲಿತಾಂಶಗಳಲ್ಲಿ ನನಗೆ ನಂಬಿಕೆ ಇಲ್ಲ. ಕಾಂಗ್ರೆಸ್ 146 ಸ್ಥಾನಗಳ ಗಡಿಯನ್ನು ದಾಟಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರು, ಚುನಾವಣಾ ಫಲಿತಾಂಶವು ನಿರ್ಣಾಯಕವಾಗಿ ತಮ್ಮ ಪಕ್ಷದ ಪರವಾಗಿರಲಿದೆ ಮತ್ತು ಯಾವುದೇ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಮತ್ತು ಚುನಾವಣೋತ್ತರ ಮೈತ್ರಿಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಜನರು ತಿಳುವಳಿಕೆಯುಳ್ಳವರು ಮತ್ತು ವಿದ್ಯಾವಂತರು ಮತ್ತು ರಾಜ್ಯದ ಹಿತಾಸಕ್ತಿಗಳನ್ನು ಪರಿಗಣಿಸಿ ಮತ ಚಲಾಯಿಸಿದ್ದಾರೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ವಿಫಲವಾಗಿದೆ. ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.