ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ಗುರುವಾರ ಮುಂಜಾನೆ ನಡೆದಿದೆ.
ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಮೃತಪಟ್ಟವರು.
ಕಾರಿನಲ್ಲಿ ಹೊನ್ನಾವರದಿಂದ ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ಗಿರಿಧರ್ ಕುಟುಂಬ ಬೆಂಗಳೂರಿನಿಂದ ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬರುತ್ತಿದ್ದ ಟಿಟಿ ವಾಹನಕ್ಕೆ ಮುಖಾಮುಖಿ ಢಿಕ್ಕಿಯಾಗಿದೆ.
ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಢಿಕ್ಕಿ ಹೊಡೆದ ಪರಿಣಾಮ ಟಿಟಿ ವಾಹನ ಪಲ್ಟಿಯಾಗಿ 7 ಮಂದಿ ಗಾಯಗೊಂಡಿದ್ದಾರೆ.
ಗಂಭೀರ ಗಾಯಗೊಂಡ ಕೇರಳ ಮೂಲದ 7 ಪ್ರವಾಸಿಗರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.