ಮನೆ ರಾಜ್ಯ ಚುನಾವಣಾ ಆಯೋಗದ ವೆಬ್​’ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಮಾಹಿತಿ ತಿಳಿಯಿರಿ

ಚುನಾವಣಾ ಆಯೋಗದ ವೆಬ್​’ಸೈಟ್​ನಲ್ಲಿ​ ಫಲಿತಾಂಶದ ಅಧಿಕೃತ ಮಾಹಿತಿ ತಿಳಿಯಿರಿ

0

ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳಿಗೆ ನಡೆದಿದ್ದ ಮತದಾನದ ಮತ ಎಣಿಕೆ ಕಾರ್ಯ ಆರಂಭವಾಗಿದೆ.

Join Our Whatsapp Group

ಕರ್ನಾಟಕದ 224 ಕ್ಷೇತ್ರಗಳಲ್ಲಿ ರಾಜ್ಯದ ಮತದಾರರು ಬರೆದಿರುವ 2615 ಅಭ್ಯರ್ಥಿಗಳ ಹಣೆಬರಹ ಇನ್ನೇನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ.

ಚುನಾವಣಾ ಆಯೋಗ ತನ್ನ ವೆಬ್’​ಸೈಟ್​ ಮೂಲಕ ಬಿಜೆಪಿ ಕಾಂಗ್ರೆಸ್ ಸ್ಥಾನಗಳ ಅಂಕಿ-ಸಂಖ್ಯೆಯನ್ನು ನೀಡುತ್ತಿದೆ.

ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ ಎನ್ನುವ ನಿಖರ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್’​ಸೈಟ್’​ನಲ್ಲಿ ಅಪ್ಡೇಟ್​ ಮಾಡುತ್ತಿದೆ.

ಚುನಾವಣಾ ಆಯೋಗದ ವೆಬ್​’ಸೈಟ್​​’ನಲ್ಲಿ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್​ ಮಾಡಿ