ಮನೆ ರಾಜ್ಯ ಚಾಮರಾಜನಗರದಲ್ಲಿ ವಿ ಸೋಮಣ್ಣಗೆ ಸೋಲು

ಚಾಮರಾಜನಗರದಲ್ಲಿ ವಿ ಸೋಮಣ್ಣಗೆ ಸೋಲು

0

ಚಾಮರಾಜನಗರ: ಬೆಂಗಳೂರಿನಿಂದ ಹೋಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವಿ ಸೋಮಣ್ಣ ಅವರಿಗೆ ಸೋಲಾಗಿದೆ.

Join Our Whatsapp Group

ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಸತತ ಮೂರನೇ ಬಾರಿಗೆ ಗೆದ್ದು ಬೀಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.