ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಟಿಕೆಟ್’ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು.
ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.