ಮನೆ ರಾಜ್ಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭರ್ಜರಿ ಗೆಲುವು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭರ್ಜರಿ ಗೆಲುವು

0

ಮಂಗಳೂರು: ಕರ್ನಾಟಕ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭರ್ಜರಿ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಹರೀಶ್ ಪೂಂಜ ಅವರಿಗೆ ಭಾರಿ ಪೈಪೋಟಿ ನೀಡಿದ್ದ ರಕ್ಷಿತ್​ ಶಿವರಾಂ ಅವರು ಸೋತಿದ್ದಾರೆ.

 ಹರೀಶ್ ಪೂಂಜ ಅವರು ಭಾರಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಬೆಳ್ತಂಗಡಿಯಲ್ಲಿ ಗೆಲುವು ಸಾಧಿಸಿದ್ದಾರೆ.

. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂ ಕಡಿಮೆ ಅಂತರದಲ್ಲಿ ಸೋತಿದ್ದಾರೆ.