ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಎನೆಲ್ಲ ಕೊರತೆಗಳಾಗಿವೆ ಎಂಬುದರ ಬಗ್ಗೆ ಗಮನಹರಿಸಲಾಗುತ್ತದೆ. ಸಂಪೂರ್ಣ ಫಲಿತಾಂಶ ಬಂದ ನಂತರ ಈ ಬಗ್ಗೆ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತದಾರ ನಿರ್ಧಾರಕ್ಕೆ ತಲೆ ಬಾಗಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನಾವು ಈ ಬಗ್ಗೆ ವಿಶ್ಲೇಷಿಸುವುದರ ಜೊತೆಗೆ, ವಿವಿಧ ಹಂತಗಳಲ್ಲಿ ಯಾವ ಕೊರತೆಗಳಾಗಿವೆ ಎಂಬುದರ ಬಗ್ಗೆ ಚರ್ಚಿಸಲಾಗುವುದು. ಈ ಫಲಿತಾಂಶವನ್ನು ಒಪ್ಪಿಕೊಂಡು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪುಟಿದೆದ್ದು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಶಿಗ್ಗಾಂವಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ವಿರುದ್ಧ ಸರಿಸುಮಾರು 28 ಸಾವಿರ ಮತಗಳ ಅಂತರದಿಂದ ಹಾಲಿ ಬೊಮ್ಮಾಯಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಕಾರ್ಯ ಇನ್ನೂ ಪ್ರಗತಿಯಲ್ಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.