ಮನೆ ಉದ್ಯೋಗ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Join Our Whatsapp Group

ಒಟ್ಟು 20 ಸರ್ವಿಯಲೆನ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜೂನ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಅಭ್ಯರ್ಥಿಗಳು ಆಫ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ:

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ ಪಿಯುಸಿ ಪಾಸಾಗಿರಬೇಕು.

ವೇತನ:

ಮಾಸಿಕ ₹ 5,200-20,200

ವಯೋಮಿತಿ:

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 24, 2023 ಕ್ಕೆ 56 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಉದ್ಯೋಗದ ಸ್ಥಳ:

ಭಾರತದಲ್ಲಿ ಎಲ್ಲಿ ಬೇಕಾದರೂ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಉಪ ನಿರ್ದೇಶಕರು (ಆಡಳಿತ)

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ

2 ನೇ ಮಹಡಿ ಆಗಸ್ಟ್ ಕ್ರಾಂತಿ ಭವನ

ಭಿಕಾಜಿ ಕಾಮಾ ಪ್ಲೇಸ್

ನವದೆಹಲಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/04/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 24, 2023