ಮನೆ ರಾಜ್ಯ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳ ಸಾವು

ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳ ಸಾವು

0

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ಭಾನುವಾರ ರಾತ್ರಿ ನಡೆದಿದೆ.

Join Our Whatsapp Group

ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು.

ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ.

ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ.