ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎ.ಎನ್.ಐ ಮೂಲಗಳು ತಿಳಿಸಿದೆ.
ಬುಧವಾರ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯವನ್ನು ಇದೀಗತಾನೆ ದೆಹಲಿಯಲ್ಲಿ ಪ್ರಕಟಿಸಿದ್ದಾರೆ.
ಮೇ 20 ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇಂದು ಸಂಜೆ 7 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಇಂದಿರಾ ಭವನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ನೂತನ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಹಾಜರಿರಬೇಕೆಂದು ಸೂಚಿಸಿದ್ದಾರೆ. ಈ ಸಭೆಯ ಬಳಿಕ ಕರ್ನಾಟಕದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.