ಬೆಂಗಳೂರು: ತಮಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೈಕಮಾಂಡ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರ ನಿವಾಸಕ್ಕೆ ಬೆಳಗಿನ ಉಪಹಾರಕ್ಕೆಂದು ಆಗಮಿಸಿದ ಡಿ.ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದರು.
ಅಲ್ಲದೇ, ಪಕ್ಷದ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ನಾನ್ಯಾಕೆ ಒಪ್ಪಿಕೊಳ್ಳಬಾರದು? ಎಂದೂ ಅವರು ಹೇಳಿದರು.
ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿರುವುದು ಸಂತೋಷ ತಂದಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿಲು ನಿರಾಕರಿಸಿದರು.
ಮಾಧ್ಯಮಗಳಿಗೆ ಸಂಸದ ಡಿ.ಕೆ ಸುರೇಶ್ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗುವುದು ನನಗೆ ಸಂಪೂರ್ಣ ಖುಷಿ ತಂದಿಲ್ಲ. ಆದರೆ, ಕರ್ನಾಟಕದ ಜನರ ಹಿತದೃಷ್ಟಿಯಿಂದ ನಾವು ನಮ್ಮ ವಾಗ್ದಾನಗಳನ್ನು ಈಡೇರಿಸಬೇಕಾಗಿದೆ. ಆದ್ದರಿಂದಲೇ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನ ಒಪ್ಪಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಲೆಂದು ನಾನು ಬಯಸಿದೆ. ಅದು ಆಗಿಲ್ಲ. ಇನ್ನೂ ಬಹಳಷ್ಟು ಸಮಯವಿದೆ. ನಾವು ಕಾದು ನೊಡುತ್ತೇವೆ ಎಂದು ಹೇಳಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.