ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಸೀನಿಯರ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಮೇ 23, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ.
ಸಂಸ್ಥೆ ನಿಮ್ಹಾನ್ಸ್
ಹುದ್ದೆ ಸೀನಿಯರ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆ: 2
ವಿದ್ಯಾರ್ಹತೆ MSW, ಎಂ.ಎ, ಎಂಫಿಲ್
ವೇತನ ಮಾಸಿಕ ₹ 50,000
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 23, 2023
ಹುದ್ದೆಯ ಮಾಹಿತಿ:
ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- 1
ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)-1
ವಿದ್ಯಾರ್ಹತೆ:
ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- ಎಂ.ಎ, ಎಂ.ಫಿಲ್
ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)- MSW
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು.
ವೇತನ: ಸೀನಿಯರ್ ಮ್ಯಾನೇಜರ್ (ಟ್ರೈನಿಂಗ್)- ಮಾಸಿಕ ₹ 50,000
ಅಸಿಸ್ಟೆಂಟ್ ಮ್ಯಾನೇಜರ್ (ಟ್ರೈನಿಂಗ್)- ಮಾಸಿಕ ₹ 35,000
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ
ಸಂದರ್ಶನ
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ binonimhans@gmail.com ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/05/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಮೇ 23, 2023
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.