ಬೆಂಗಳೂರು: ಸಿಎಂ ಆಗಿಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿಡಿಕೆ ಶಿವಕುಮಾರ್ ಅವರ ಅಧಿಕಾರ ಸ್ವೀಕರಿಸುವ ಪದಗ್ರಹಣ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಬೆಂಗಳೂರಿನ ಕಂಠೀರವ ಮೈದಾನದಲ್ಲಿ ಸೇರಿರುವ ಅಪಾರ ಜನಸಾಗರದ ನಡುವೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಎಂಟು ಮಂದಿ ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ವಾದ್ರಾ, ರಾಹುಲ್ ಗಾಂಧಿ ಆಗಮಿಸಿದ್ದಾರೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಬಿಹಾರ ಸಿಎಂ ನಿತೀಶ್ ಕುಮಾರ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಆಗಮಿಸಿದ್ದಾರೆ.
ನಟರಾದ ಕಮಲ್ ಹಾಸನ್, ಶಿವರಾಜ್ ಕುಮಾರ್, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ದುನಿಯಾ ವಿಜಯ್, ನಿಶ್ವಿಕಾ ನಾಯ್ಡು ಮುಂತಾದವರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ.
ಸಚಿವರಾಗಿ ಡಾ.ಜಿ ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಪ್ರಿಯಾಂಕಾ ಖರ್ಗೆ, ಜಮೀರ್ ಅಹ್ಮದ್ ಖಾನ್ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೂರೈಸಿದ್ದು ವರ್ಷ ಸಾಧಿಸಿದ್ದು ಶೂನ್ಯ – ಬಿವೈವಿ
ಮೋದಿ ನೇತೃತ್ವದ BJP 430 ಸೀಟ್ ಗೆಲ್ಲುತ್ತೆ ಎಂದ ಚೀನಾ….
ನಮ್ಮ ಹೆಮ್ಮೆಯ ಮೈಸೂರು
ಒಂದು ಅದ್ಭುತ. ಫುಟ್ಬಾಲ್ನ ಸಂಯೋಜನೆ..
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.