ಇಂದು ಜೂನಿಯರ್ ಎನ್ಟಿಆರ್ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅವರ 30ನೇ ಸಿನಿಮಾದ ಟೈಟಲ್ ಅನ್ನು ಬಿಡುಗಡೆ ಮಾಡಲಾಗಿದೆ.
ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್ ಟಿಆರ್ ಕೈ ಜೋಡಿಸುತ್ತಾರೆ ಎಂಬ ವಿಚಾರ ಈ ಮೊದಲೇ ಅಧಿಕೃತ ಆಗಿತ್ತು. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘NTR 31’ ಎಂದು ಶೀರ್ಷಿಕೆ ಇಡಲಾಗಿತ್ತು. ಜೂನಿಯರ್ ಎನ್ ಟಿಆರ್ ಬರ್ತ್ಡೇ ಪ್ರಯುಕ್ತ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರಕ್ಕೆ ‘ದೇವರ’ ಎನ್ನುವ ಟೈಟಲ್ ಇಡಲಾಗಿದೆ. 2024ರ ಮಾರ್ಚ್ ತಿಂಗಳಿಂದ ಶೂಟಿಂಗ್ ಆರಂಭ ಆಗಲಿದೆ ಎಂದು ಪೋಸ್ಟರ್ ನಲ್ಲಿ ತಿಳಿಸಲಾಗಿದೆ.
ಸದ್ಯ ಪ್ರಶಾಂತ್ ನೀಲ್ ಅವರು ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭ ಆಗಿವೆ. ಈ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಿಲೀಸ್ ಆಗಲಿದೆ ಎಂಬುದು ಈ ಮೊದಲೇ ಘೋಷಣೆ ಆಗಿದೆ. ಈ ಚಿತ್ರ ರಿಲೀಸ್ ಆದ ಬಳಿಕ ಐದು ತಿಂಗಳ ಗ್ಯಾಪ್ ಸಿಗಲಿದೆ. ಆಗ ಪ್ರಶಾಂತ್ ನೀಲ್ ಅವರು ಹೊಸ ಸಿನಿಮಾದ ಸ್ಕ್ರಿಪ್ಟ್ ಕೆಲಸಗಳನ್ನು ಪೂರ್ಣಗೊಳಿಸಲಿದ್ದಾರೆ.
ಈಗ ‘ಸಲಾರ್’ ಮೂಲಕ ಅವರು ಪ್ರೇಕ್ಷಕರು ಎದುರು ಬರಲು ರೆಡಿ ಆಗುತ್ತಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಈ ಸಿನಿಮಾ ಬಂದ ಬಳಿಕ ಅವರ ಖ್ಯಾತಿ ಹೆಚ್ಚೋದು ಪಕ್ಕಾ ಎನ್ನಲಾಗುತ್ತಿದೆ. ಆ ಬಳಿಕ ಅವರು ಜೂನಿಯರ್ ಎನ್ ಟಿಆರ್ ಜೊತೆ ಕೈ ಜೋಡಿಸಲಿದ್ದಾರೆ. ಈ ಚಿತ್ರ ಸಖತ್ ಆ್ಯಕ್ಷನ್ ನಿಂದ ಕೂಡಿರಲಿದೆ ಎಂದು ವರದಿ ಆಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.