ಬೆಂಗಳೂರು: ಕರ್ನಾಟಕದ ನೂತನ ಡಿಜಿ &ಐಜಿಪಿಯಾಗಿ ಅಲೋಕ್ ಮೋಹನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ನೂತನ ಡಿಜಿ & ಐಜಿಪಿ ಅಲೋಕ್ ಮೋಹನ್ ಗೆ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅಲೋಕ್ ಮೋಹನ್, ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಕಾನೂನು ಸುವ್ಯವಸ್ಥೆ ಕರ್ನಾಟಕದಲ್ಲಿ ಸಮರ್ಪಕವಾಗಿ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ನಮ್ಮ ಮೊದಲ ಆದ್ಯತೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಕ್ರೈಮ್ ಗೆ ಕಡಿವಾಣಕ್ಕೆ ಆದ್ಯತೆ ನೀಡಲಾಗುತ್ತದೆ.
ಟ್ರಾಫಿಕ್ ಮ್ಯಾನೇಜ್ ಮೆಂಟ್ ಕೂಡ ಮುಖ್ಯವಾಗಿದೆ. ಟ್ರಾಫಿಕ್ ಜಾಮ್ ಆಗದಂತೆ ಗಮನ ನೀಡಲಿದ್ದೇವೆ ಎಂದು ಭರವಸೆ ನೀಡಿದರು.
ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕವಾಗಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.