ಬೆಂಗಳೂರು: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಅವರು ಹುಚ್ಚರಾಯಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶಿಕಾರಿಪುರ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಅವರು ಚೊಚ್ಚಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಇಂದು ಪ್ರಮಾಣವಚನ ಸ್ವೀಕರಿಸಲು ವಿಧಾನಸೌಧಕ್ಕೆ ಆಗಮಿಸಿದ ವಿಜಯೇಂದ್ರ ಒಳ ಪ್ರವೇಶಿಸುವ ಮುನ್ನ ಶಕ್ತಿಸೌಧದ ಮೆಟ್ಟಿಲುಗಳಿಗೆ ನಮಸ್ಕರಿಸಿದರು. ಬಳಿಕ ವಿಧಾನಸಭೆ ಪ್ರವೇಶಿಸಿ, ಹುಚ್ಚರಾಯಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಶಿಕಾರಿಪುರ ಕ್ಷೇತ್ರವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರತಿನಿಧಿಸುತ್ತಿದ್ದರು. ಆದರೆ, ಚುನಾವಣಾ ರಾಜಕೀಯದಿಂದ ಬಿಎಸ್ ವೈ ನಿವೃತ್ತಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನವನ್ನು ಅವರ ಪುತ್ರ ಬಿ.ವೈ. ವಿಜಯೇಂದ್ರ ತುಂಬುತ್ತಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ವಿಜಯೇಂದ್ರ 11,008 ಅಂತರಗಳಿಂದ ಗೆಲುವು ಸಾಧಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.