ಮೈಸೂರು: ಕಾವೇರಿ ನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಟಿ. ನರಸೀಪುರ ತಾಲ್ಲೂಕಿನ ತಲಕಾಡಿನ ತ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.
ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರಾದ ಲೋಹಿತ್(15), ಯತೀಶ್(13) ಮೃತಪಟ್ಟ ಬಾಲಕರು.
ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.