ಬೆಂಗಳೂರು: ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪ್ರಕರಣಕ್ಕೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ.
ಇಂದು ನಡೆದ ಹಿರಿಯ ಪೊಲೀಸರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರೌಡಿಸಂ ಸೇರಿ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣ ಅಗಬೇಕು. ಅನಧಿಕೃತ ಕ್ಲಬ್ ನಡೆಸಲು ಅವಕಾಶ ನೀಡಬಾರದು. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಆಯಾ ವಿಭಾಗದ ಡಿಸಿಪಿ ಹಾಗೂ ಎಸ್ಪಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಯಾರಿಗೂ ತಾರತಮ್ಯ ಮಾಡದೆ ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡಬಾರದು. ಚುನಾವಣೆಯಲ್ಲಿ ಯಾವ ರೀತಿ ಕೆಲಸ ಮಾಡಿದ್ದೀರಾ ಅಂತಾ ಗೊತ್ತಿದೆ. ಮುಂದೆ ಯಾರಿಗೂ ತಾರತಮ್ಯ ಮಾಡಬೇಡಿ. ಮುಂದೆ ಜಿಲ್ಲಾ ಎಸ್ ಪಿಗಳ ಜೊತೆ ಸಭೆ ಮಾಡುತ್ತೇವೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.