ಲಕ್ನೋ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್’ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಲಕ್ನೋ ನಿವಾಸಿಗಳಾದ ಇಕ್ಬಾಲ್ (75) ಮತ್ತು ಅವರ ಪತ್ನಿ ರೆಹಾನಾ (70) ಎಂದು ಗುರುತಿಸಲಾಗಿದೆ.
ಅವರ ಕುಟುಂಬಸ್ಥರಾಗಿರುವ ಅಮೇಥಿ ಜಿಲ್ಲೆಯ ಹಸೀನ್ ಅಹಮದ್ (45), ಅವರ ಪತ್ನಿ ನುಸ್ರತ್ ಜಹಾನ್ (35), ಅವರ ಮಕ್ಕಳಾದ ಲೈಬಾ (9) ಮತ್ತು ಸಹಬಾನ್ (6) ಅವರಿಗೆ ಗಾಯಗಳಾಗಿವೆ.
ಸುಲ್ತಾನ್ ಪುರದಲ್ಲಿ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕುಟುಂಬ ಹಿಂತಿರುಗುತ್ತಿದ್ದಾಗ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇಯಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.
ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.