ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ವಿಡಿಯೋವೊಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.
ತಮ್ಮ ಟ್ವೀಟರ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಮೋದಿ, ‘ನಮ್ಮ ಸಂಸತ್ ನಮ್ಮ ಹೆಮ್ಮೆ’ಎಂಬ ಹ್ಯಾಶ್ಟ್ಯಾಗ್ ಬಳಸಿ ತಮ್ಮ ಧ್ವನಿಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳುವಂತೆ ಜನರನ್ನು ಒತ್ತಾಯಿಸಿದ್ದಾರೆ.
ನೂತನ ಸಂಸತ್ ಭವನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ. ಈ ವೀಡಿಯೊ ಭವ್ಯ ಕಟ್ಟಡದ ನೋಟವನ್ನು ನೀಡುತ್ತದೆ. ಇದನ್ನು ನಿಮ್ಮ ಸ್ವಂತ ಧ್ವನಿಯೊಂದಿಗೆ ಹಂಚಿಕೊಳ್ಳಿ, ಅವುಗಳಲ್ಲಿ ಕೆಲವನ್ನು ನಾನು ಮರು ಟ್ವೀಟ್ ಮಾಡುತ್ತೇನೆ. #MyParliamentMyPride ಬಳಸಲು ಮರೆಯಬೇಡಿ’ ಎಂದು ತಿಳಿಸಿದ್ದಾರೆ.
ಭಾನುವಾರದಂದು ಬೆಳಗ್ಗೆ ಸಾಂಪ್ರಾದಾಯಿಕ ಪೂಜೆ, ಪುನಸ್ಕಾರಗಳೊಂದಿಗೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಪ್ರಾರಂಭವಾಗಲಿದ್ದು, ಸರ್ವ ಧರ್ಮ ಪ್ರಾರ್ಥನೆ ನಂತರ ಪ್ರಧಾನಿ ಮೋದಿಯವರು ಉದ್ಘಾಟನೆ ನೆರವೇರಿಸಲಿದ್ದಾರೆ. 25 ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, 20 ವಿರೋಧ ಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.