ಬೆಂಗಳೂರು: ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ವರುಣನ ಆರ್ಭಟ ಜೋರಾಗಿದ್ದು, ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಈ ನಡುವೆ ಇನ್ನೂ ಮೂರು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
ಜೂನ್ 2ರವರೆಗೂ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮೂರು ದಿನ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.