ಬೆಂಗಳೂರು: ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ ಇದೆ ಪಕ್ಷ ಸಂಘಟನೆ ಬಗ್ಗೆ ನಮ್ಮ ಮುಖಂಡರ ಜತೆ ಚರ್ಚೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ದೇವೇಗೌಡ ಅವರು, ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು. ಪಕ್ಷ ಉಳಿಯಬೇಕಾದರೇ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ ಎಂದರು.
ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು.
ನಾವು ಎರಡು ಬಾರಿ ಕಾಂಗ್ರೆಸ್ಗೆ ಬೆಂಬಲ ಕೊಟ್ಟಿದ್ದೇವೆ. ಮುಂದೆ ಪಕ್ಷ ಹೇಗೆ ಅಭಿವೃದ್ಧಿ ಮಾಡಬೇಕು, ಪಕ್ಷ ಉಳಿಬೇಕಾದರೇ ಏನ್ ಮಾಡಬೇಕು. ಎಲ್ಲದರ ಬಗ್ಗೆ ಮುಖಂಡರು ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.