ಮನೆ ರಾಜ್ಯ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಪಾರು

ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಲಾರಿ: ಚಾಲಕ, ಕ್ಲೀನರ್ ಪಾರು

0

ಚಿತ್ರದುರ್ಗ: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಬಳಿ ಆಕಸ್ಮಿಕ ಬೆಂಕಿಯಿಂದ ಲಾರಿ ಹೊತ್ತಿ ಉರಿದಿರುವ ಘಟನೆ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

Join Our Whatsapp Group

ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಅದೃಷ್ಟವಶಾತ್ ಲಾರಿ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.