ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ಬುಧವಾರ ವಾಟರ್ ಟ್ರ್ಯಾಕ್ಟರ್ ಹರಿದು ಬಾಲಕ ಮೃತಪಟ್ಟಿದ್ದಾನೆ.
ಭುವನ್ (4) ಮೃತಪಟ್ಟ ಬಾಲಕ.
ಅಣ್ಣನ ಜತೆ ಐಸ್ ಕ್ರೀಸ್ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.
ವಾಟರ್ ಟ್ರ್ಯಾಕ್ಟರ್ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.