ಮನೆ ಅಪರಾಧ ಕೊಡಗು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಕೊಡಗು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

0

ಕೊಡಗು: ವೀರಾಜಪೇಟೆ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಅಭಿ(21),ಹೆಚ್.ಎಸ್.ಸೂರ್ಯ(22)  ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 294  ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

ವೀರಾಜಪೇಟೆಯ ಮಾರಿ ದೇವಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

ವೀರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.