ಅಭ್ಯರ್ಥಿಗಳು ಇದೇ ಜೂನ್ 25, 2023ರೊಳಗೆ ಅರ್ಜಿ ಹಾಕಿ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ.
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಯಂಗ್ ಪ್ರೊಫೆಶನಲ್- II (ಐಟಿ) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಇದೇ ಜೂನ್ 25, 2023ರೊಳಗೆ ಅರ್ಜಿ ಹಾಕಿ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೋಟಿಫಿಕೇಶನ್ ನಲ್ಲಿ ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಅಪ್ಲಿಕೇಶನ್/ಮಾಹಿತಿ ತಂತ್ರಜ್ಞಾನ/ಕಂಪ್ಯೂಟರ್ ಸೈನ್ಸ್/ಆರ್ಟಿಫಿಶಿಯಲ್ ಇಂಜಿನಿಯರಿಂಗ್/ಆಪರೇಟಿಂಗ್ ಸಿಸ್ಟಮ್ಸ್/ಸಾಫ್ಟ್ ವೇರ್ ಇಂಜಿನಿಯರಿಂಗ್/ಕಂಪ್ಯೂಟರ್ ಗ್ರಾಫಿಕ್ಸ್ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 26, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ವೇತನ:
ಮಾಸಿಕ 35,000
ಉದ್ಯೋಗದ ಸ್ಥಳ:
ಧಾರವಾಡ
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಆನ್ ಲೈನ್ ಟೆಸ್ಟ್
ಸಂದರ್ಶನ
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ವೆಬ್-ಸೈಟ್, ಪೋರ್ಟಲ್ ಅಭಿವೃದ್ಧಿ ಮತ್ತು ನಿರ್ವಹಣೆ, MySQL ಮತ್ತು Java/C++/PHP/Python ಇತ್ಯಾದಿ ಆಧಾರಿತ ಅಪ್ಲಿಕೇಶನ್ ಅಭಿವೃದ್ಧಿಯಲ್ಲಿ ಅನುಭವವನ್ನು ಹೊಂದಿರಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 25, 2023
ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ಜೂನ್ 26, 2023
ಗಮನಿಸಿ: ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಶ್ನೆಗೆ, ಅರ್ಜಿದಾರರು kedark@iitdh.ac.in ಗೆ ಇಮೇಲ್ ಕಳುಹಿಸಬಹುದು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.