ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಯಾಗಿದೆ. ನಿನ್ನೆ (ಜೂನ್ 11) ಅಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶಕ್ತಿಯೋಜನೆ ಅಧಿಕೃತವಾಗಿ ಚಾಲನೆ ನೀಡಿದ್ದರು.
ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ನಿನ್ನೆ(ಭಾನುವಾರ) ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 12 ವರೆಗೆ ರಾಜ್ಯಾದ್ಯಂತ ಬರೋಬ್ಬರಿ 5.71 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ.
ಬಿ ಎಂ ಟಿಸಿ ಬಸ್ ನಲ್ಲಿ ಒಟ್ಟು 2,01,215 ಮಹಿಳೆಯರು ಪ್ರಯಾಣ ಮಾಡಿದ್ದರೆ(ಪ್ರಯಾಣಿಕರ ಒಟ್ಟು ಮೌಲ್ಯ 26,19604.00), ವಾಯವ್ಯ ಸಾರಿಗೆ ಬಸ್ ನಲ್ಲಿ 1,22,354 ಮಹಿಳೆಯರು ಹಿಕಟ್ಟಾಗಿ ಮಾಡಿದ್ದರೆ. (ಪ್ರಯಾಣದ ಒಟ್ಟು ಮೌಲ್ಯ ( 36,17,096.00). ಕಲ್ಯಾಣ ಕರ್ನಾಟಕ ಸಾರಿಗೆಯಲ್ಲಿ 53,623 ಮಹಿಳೆಯರು ಪ್ರಯಾಣ ಮಾಡಿದ್ದಾರೆ(ಪ್ರಯಾಣದ ಒಟ್ಟು ಮೌಲ್ಯ-19.70.0000.00). ನಿನ್ನೆ ಸಾರಿಗೆ ಬಸ್ ಗಳಲ್ಲಿ ಒಟ್ಟು 5,71,023 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ದರದ ಟಿಕೆಟ್ ವೆಚ್ಚ 1,40,22,878 ರೂ. ಆಗಿದ್ದು, ಈ ಹಣವನ್ನು ಸರ್ಕಾರವೇ ಸಾರಿಗೆ ಸಂಸ್ಥೆಗಳಿಗೆ ನೀಡಲಿದೆ.
ಮಹಿಳೆಯರು ಮುಂದಿನ ಮೂರು ತಿಂಗಳಲ್ಲಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಅಲ್ಲಿಯವರೆಗೂ ಆಧಾರ್ ಕಾರ್ಡ್ ಅಥವಾ ವೋಟರ್ ಐಡಿ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದುಕೊಂಡು ಪ್ರಯಾಣಿಸಬಹುದು ಎಂದು ತಿಳಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.