ಮನೆ ಅಪರಾಧ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ

ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ

0

ಮೈಸೂರು (Mysore): ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ(Car)  ಬೆಂಕಿ (Fire) ಹಚ್ಚಿ ದುಷ್ಕರ್ಮಿಯೋರ್ವ ಬೆಂಕಿ ಹಚ್ಚಿರುವ ಘಟನೆ ನಗರದ ನಜರಬಾದ್(nazarbad) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನ ರಾಘವೇಂದ್ರ ನಗರದ ನಿವಾಸಿ ಸುರೇಂದ್ರ ಎಂಬುವರಿಗೆ ಸೇರಿದ ಕಾರುಗಳಿಗೆ ಮಧ್ಯರಾತ್ರಿ ಪೆಟ್ರೋಲ್(Petrol) ಸುರಿದು ಕಿಡಿಗೇಡಿ ಬೆಂಕಿ ಹಚ್ಚಿ, ಪರಾರಿಯಾಗಿರುವ ದೃಶ್ಯ ಸಿಸಿಟಿವಿ(cctv) ಕ್ಯಾಮೆರಾ (camera)ದಲ್ಲಿ ಸೆರೆಯಾಗಿದೆ.

ಬೆಂಕಿಗೆ ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಈ ಸಂಬಂಧ ನಜರಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.