ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುತ್ತಿದ್ದಂತೆಯೇ ಐಎಎಸ್-ಐಪಿಎಸ್ ಅಧಿಕಾರಗಳ ವರ್ಗಾವಣೆ ಪರ್ವ ಮುಂದುವರೆದಿದೆ. ಇಂದು 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ಮಾಹಿತಿ ಇಲ್ಲಿದೆ.
ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್
ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ
ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ
ಶ್ರೀನಿವಾಸ್ ಕೆ.-ಡಿಸಿ ತುಮಕೂರು
ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ
ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ
ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ
ಡಾ. ಕುಮಾರ, ಡಿಸಿ ಮಂಡ್ಯ
ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ