ಪಾಟ್ನಾ: ವರದಕ್ಷಿಣೆ ರೂಪದಲ್ಲಿ ಬುಲೆಟ್ ಬೈಕ್ ಕೊಡದಿದ್ದಕ್ಕೆ ಸೊಸೆಯನ್ನು ಹಾಕಿ ಕೊಂದಿರುವ ಘಟನೆ ಬಿಹಾರದ ಬಕ್ಸರ್ ಜಿಲ್ಲೆಯ ಪವರ್ ಪುರ ಗ್ರಾಮದಲ್ಲಿ ನಡೆದಿದೆ.
ಮದುವೆಯಲ್ಲಿ ವರದಕ್ಷಿಣೆ ರೂಪದಲ್ಲಿ ಬುಲೆಟ್ ಬೈಕ್ ನೀಡುವ ಬೇಡಿಕೆಯನ್ನು ಗಂಡನ ಮನೆಯವರು ಇಟ್ಟಿದ್ದರು. ವರದಕ್ಷಿಣೆಯ ಸಲುವಾಗಿ ಬುಲೆಟ್ ನೀಡಬೇಕೆಂದು ಅತ್ತೆ ಸೇರಿದಂತೆ ಗಂಡನ ಮನೆಯವರು ಮಹಿಳೆಗೆ ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ದೂರಿನಲ್ಲಿ ಮೃತಳ ಸಹೋದರ ಹೇಳಿದ್ದಾರೆ.
ಮಹಿಳೆಯ ಅತ್ತೆ ಸೊಸೆಗೆ ವಿಷ ಹಾಕಿದ್ದು, ಅದೇ ದಿನ ಆಕೆಯ ಆರೋಗ್ಯ ಹದಗೆಟ್ಟಿದೆ ಎಂದು ಆಕೆಯನ್ನು ತವರಿಗೆ ಕಳುಹಿಸಿದ್ದಾರೆ. ಆದರೆ ಸೊಸೆ ಅಲ್ಲಿ ಮೃತಪಟ್ಟಿದ್ದಾಳೆ ವರದಿ ತಿಳಿಸಿದೆ.
ಮೃತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಅತ್ತೆ ಸೇರಿ ಇಬ್ಬರ ವಿರುದ್ಧ ದೂರು ದಾಖಲಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.