ಮನೆ ರಾಜ್ಯ ಶಕ್ತಿ ಯೋಜನೆಯಲ್ಲಿ ಒಂದು ವಾರದಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ ?

ಶಕ್ತಿ ಯೋಜನೆಯಲ್ಲಿ ಒಂದು ವಾರದಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ ?

0

ಬೆಂಗಳೂರು: ಜೂನ್ 11ರಂದು ಸಿಎಂ ಸಿದ್ದರಾಮಯ್ಯ  ಶಕ್ತಿ ಯೋಜನೆಗೆ ಚಾಲನೆ ನೀಡಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ  ಅವರಿಗೆ ಶಕ್ತಿ ಯೋಜನೆಯ ಮೊದಲ ಟಿಕೆಟ್ ನೀಡಲಾಗಿತ್ತು. ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವಾರ ಆಗಿದ್ದು, ಪ್ರಯಾಣ ಮಾಡಿದ ಮಹಿಳೆಯರ ಮಾಹಿತಿ ಇಲ್ಲಿದೆ.

Join Our Whatsapp Group

ಒಂದು ವಾರದಲ್ಲಿ ಸುಮಾರು 3 ಕೋಟಿ 12 ಲಕ್ಷದ 9 ಸಾವಿರದ 696 ಮಂದಿ ಪ್ರಯಾಣ ಮಾಡಿದ್ದು. ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 69,77,68,971 ರೂ. ಆಗಿದೆ.

ಭಾನುವಾರ : 5,71,023 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 1,40,22,878 ರೂ

ಸೋಮವಾರ: 41,34,726 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 8,83,53,434 ರೂ

ಮಂಗಳವಾರ: 51,52,769 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 10,82,02,191 ರೂ

ಬುಧವಾರ: 50,17,174 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 11,51,08,324 ರೂ

ಗುರುವಾರ: 54,05,629 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,37,89,585ರೂ

ಶುಕ್ರವಾರ: 55,09,770 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,45,19,265 ರೂ

ಶನಿವಾರ: 54,30,150 ಮಂದಿ ಮಹಿಳಾ ಪ್ರಯಾಣಿಕರ ಪ್ರಯಾಣ

ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 12,88,81,618 ರೂ

ಶಕ್ತಿ ಯೋಜನೆ ಜಾರಿಯಾದ ದಿನದಿಂದ ಶನಿವಾರದವರೆಗೆ ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣ ಮೌಲ್ಯ 69ಕೋಟಿ 77 ಲಕ್ಷದ 68 ಸಾವಿರದ 971ರೂಪಾಯಿ ಆಗಿದೆ. ಯೋಜನೆ ಜಾರಿಯಾದ ದಿನದಿಂದ ಶನಿವಾರದವರೆಗೆ ಒಟ್ಟು 3 ಕೋಟಿ 12 ಲಕ್ಷದ 9 ಸಾವಿರದ 696 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.