ಮನೆ ಅಪರಾಧ ಮೈಸೂರಿನಲ್ಲಿ ಜೋಡಿ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ

0

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದ  ಸರಸ್ವತಿಪುರಂ ಬಡಾವಣೆಯಲ್ಲಿ ದುಷ್ಕರ್ಮಿಗಳಿಂದ ಇಬ್ಬರು ಕಾವಲುಗಾರರ ಬರ್ಬರ ಹತ್ಯೆಯಾಗಿದೆ.

Join Our Whatsapp Group

ಕಾವಲುಗಾರರಾದ ವೆಂಕಟೇಶ್(75), ಷಣ್ಮುಗ(65) ಕೊಲೆಯಾದ ವ್ಯಕ್ತಿಗಳು. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.