ಮಂಡ್ಯ: ಜಿಲ್ಲಾಧಿಕಾರಿ ಡಾ:ಕುಮಾರ ಅವರು ಮದ್ದೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಕಚೇರಿ ಕೆಲಸಗಳನ್ನು ಪರಿಶೀಲಿಸಿದರು.
ತಾಲ್ಲೂಕು ಕಚೇರಿಯಲ್ಲಿ ನಿಗಧಿಪಡಿಸಿರುವ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಪಾರದರ್ಶಕವಾಗಿ ಮಾಡಿಕೊಡಬೇಕು.ವಿಳಂಬ ಮಾಡುವುದು, ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸಬಾರದು ಎಂದು ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಕರಿಂದ ಖುದ್ದು ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಒದಗಿಸಿದರು.
ನಂತರ ಮದ್ದೂರು ತಾಲ್ಲೂಕು ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಮತ್ತು ಬೋಧಕ ಸಿಬ್ಬಂದಿಗಳೊಂದಿಗೆ ಚರ್ಚಿಸಿದರು.
ಪರಿಶೀಲನೆ ವೇಳೆ ಮದ್ದೂರು ತಾಲ್ಲೂಕು ತಹಶೀಲ್ದಾರ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.