ಕೊಳ್ಳೇಗಾಲ : ಅಕ್ರಮವಾಗಿ ರಕ್ತಚಂದನ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಿ 17ಲಕ್ಷ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಸಿಐಡಿ ಅರಣ್ಯ ಸಂಚಾರಿದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ವಿಜಯಾನಗರ ನಿವಾಸಿ ಅರುಣ್ ಕುಮಾರ್ ಬಿನ್ ರಾಜು(26), ಬೆಂಗಳೂರಿನ ನಾಯಂಡನಹಳ್ಳಿ ವಾಸವಿ ಆನಂದ ಬಿನ್ ಮುನಿಯಪ್ಪ(46), ತುಮಕೂರಿನ ಆನಂದ ನಗರದ ತ್ರಬದುಲ್ ಬಿನ್ ಟಿ ಎಸ್ ಅಬ್ದುಲ್ ರಶೀದ್ ಬಂಧಿತರು.
ಆರೋಪಿಗಳು ಹುಂಡೈ ಕಾರಿ (ಕೆಎಂ02, ಪಿ8320) ನಲ್ಲಿ 284 ಕೆ.ಜಿ ರಕ್ತಚಂದನದ ತೊಂಡುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ, 3 ಮೊಬೈಲ್, 14 ರಕ್ತಚಂದನ ಮರದ ತುಂಡುಗಳು, 1230 ರೂ. ನಗದು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಂಗ ಬಂದನಕ್ಕೆ ಒಪ್ಪಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.