ಬೆಂಗಳೂರು: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನ ಮತ್ತೆ ವಿಸ್ತರಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ(ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ) ಆದೇಶ ಹೊರಡಿಸಿದ್ದಾರೆ.
30.05.2023ರ ಸರ್ಕಾರಿ ಆದೇಶದಲ್ಲಿ 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ 15.06.2023ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. 16.06.2023ರ ಸರ್ಕಾರಿ, ಅದೇಶದಲ್ಲಿ, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ದಿನಾಂಕ 30.06.2023ರವರೆಗೆ ವಿಸ್ತರಿಸಿ ಆದೇಶಿಸಲಾಗಿತ್ತು.
ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತ ವಿಸ್ತರಿಸುವುದು ಅವಶ್ಯವೆಂದು ಪರಿಗಣಿಸಿ ಸರ್ಕಾರವು 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣಾ ಅವಧಿಯನ್ನು ದಿನಾಂಕ 03.07.2023 ರವರೆಗೆ ವಿಸ್ತರಿಸಿ ಆದೇಶಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.