ಮನೆ ಉದ್ಯೋಗ ಉತ್ತರ ರೈಲ್ವೆಯು ಖಾಲಿ ಇರುವ 11 ರಿಟೈರ್ಡ್​ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉತ್ತರ ರೈಲ್ವೆಯು ಖಾಲಿ ಇರುವ 11 ರಿಟೈರ್ಡ್​ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಉತ್ತರ ರೈಲ್ವೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ರಿಟೈರ್ಡ್​ ಸ್ಟಾಫ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಪ್ಲೈ ಮಾಡಬಹುದು. ಅರ್ಜಿದಾರರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಜುಲೈ 14, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಜೂನ್ 26ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ.

Join Our Whatsapp Group

ವಿದ್ಯಾರ್ಹತೆ:

ಉತ್ತರ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಸರ್ಕಾರಿ ಸೇವಯಿಂದ ನಿವೃತ್ತಿ ಹೊಂದಿರಬೇಕು.

ವಯೋಮಿತಿ:

ಉತ್ತರ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ಉತ್ತರ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:

ನಿಗದಿಪಡಿಸಿಲ್ಲ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ

ವೈಯಕ್ತಿಕ ಸಂದರ್ಶನ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆಫೀಸ್ ಆಫ್​ ಡೆಪ್ಯುಟಿ ಸಿಇ/ ಗತಿ ಶಕ್ತಿ ಯೂನಿಟ್

ಡಿಆರ್​ಎಂ ಆಫೀಸ್

ಸ್ಟೇಟ್ ಎಂಟ್ರಿ ರೋಡ್

ನವದೆಹಲಿ

ಇನ್ನೂ ಹೆಚ್ಚಿನ ವಿವರಗಳಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ- Northern Railway- ನೋಟಿಫಿಕೇಶನ್

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 14, 2023