ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ವೈದ್ಯ ಸ್ಥಳದಲ್ಲೇ ಮೃತಪಟ್ಟ ಘಟನ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತ ವೈದ್ಯರನ್ನು ಸ್ಥಳೀಯ ಮಣಿಪಾಲದ ಖಾಸಗಿ ಆಸ್ಪತ್ರೆಯ ಡಾ. ಸೂರ್ಯನಾರಾಯಣ ಎಂದು ಗುರುತಿಸಲಾಗಿದೆ.
ಮೂಲತಃ ಬೆಂಗಳೂರಿನವರಾಗಿದ್ದಾರೆ. ಅವರ ಜೊತೆಗಿದ್ದ ಗೆಳೆಯರಾದ ಕೇರಳದ ಸಂಗೀತ್ ಮತ್ತು ಉತ್ತರಪ್ರದೇಶದ ದಿವಿತ್ ಸಿಂಗ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಮೂವರು ಗೆಳೆಯರು ಊಟ ಮುಗಿಸಿ ತಮ್ಮ ಫ್ಲ್ಯಾಟ್ ಗೆ ವಾಪಾಸಾಗುತ್ತಿದ್ದ ವೇಳೆ ಹೋಟೆಲ್ ವೊಂದರ ಎದುರುಗಡೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ತಲೆಗೆ ತೀವ್ರಗಾಯಗಳಾಗಿ ಸೂರ್ಯನಾರಾಯಣ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.