ನವದೆಹಲಿ: ಸರ್ಕಾರಿ ವಲಯದ ಬ್ಯಾಂಕುಗಳ (ಪಿಎಸ್ ಬಿಎಸ್) ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡ ಉಪಕ್ರಮಗಳ ಭಾಗವಾಗಿ ಕಳೆದ 9 ವರ್ಷದಲ್ಲಿ ಸರ್ಕಾರಿ ಬ್ಯಾಂಕುಗಳ ಲಾಭ 1.04ಲಕ್ಷ ಕೋಟಿ ರೂಗಳಷ್ಟು ಹೆಚ್ಚಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅಲ್ಲದೆ ಆರ್ಥಿಕ ವಲಯದ ಉತ್ತೇಜನಕ್ಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವನ್ನು ಸಚಿವೆ ಪುನರುತ್ಚಿಸಿದ್ದಾರೆ.
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ಅತ್ಯುತ್ತಮ ಕಾರ್ಪೊರೇಟ್ ಆಡಳಿತ ತತ್ವಗಳನ್ನು ಅನುಸರಿಸುವ ಮೂಲಕ ಬ್ಯಾಂಕ್ ಗಳು ಸಂಪೂರ್ಣ ಅಭಿವೃದ್ಧಿಯನ್ನು ಸಾಧಿಸಬೇಕು. ಯಾವುದೇ ಕಾರಣಕ್ಕೂ ಹಿಂದಿನ ಯಶಸ್ಸುಗಳೇ ಸಾಕೆಂದು ಕೂರಬಾರದು. ಸಾಂಸ್ಥಿಕ ಆಡಳಿತ, ನಿಯಂತ್ರಕ ಮಾನದಂಡ, ಸುಸ್ಥಿ ಸಾಲ ಸಮಸ್ಯೆ ನಿವಾರಣೆಯತ್ತ ಹೆಚ್ಚಿನ ಗಮನಹರಿಸಬೇಕು ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.